ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ : ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನಗೆ ‍ಅನುಮತಿ ನೀಡಿರುವ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ 

promotions

ಶಾಸಕ ಆಸೀಫ್ ಸೇಠ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. 

promotions

ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ‌್ಯಾಲಿಯ ಉದ್ದಕ್ಕೂ ಬಿಜೆಪಿ ಹಾಗೂ ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ರಾಜ್ಯಪಾಲರು ಬಿಜೆಪಿಯ ಕೈಗೊಂಬೆಯಾಗಿದ್ದಾರೆ, ಕೂಡಲೇ ಅವರನ್ನು ವಜಾ ಮಾಡಬೇಕು.

ತಕ್ಷಣವೇ ಕರ್ನಾಟಕದಿಂದ ರಾಜ್ಯಪಾಲರನ್ನ ಕರೆಯಿಸಿಕೊಳ್ಳುವಂತೆ ಒತ್ತಾಯಿಸಿದರಲ್ಲದೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Read More Articles