ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು: ಆರ್.ಅಶೋಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್ ಗಳಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ಧಾರೆ. ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

promotions

promotions

Read More Articles