ಕಮಲ ಬಿಟ್ಟು ಕೈ ಹಿಡಿದ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಭಾವಿ ನಾಯಕ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ.

promotions

promotions

Read More Articles