ಇದೇ 24 ರಂದು ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಸಮಾರಂಭ

ಬೈಲಹೊಂಗಲ : ಪಟ್ಟಣದ ಕಿತ್ತೂರು ರಾಣಿ ಚನ್ನಮ್ನ ಶಿಕ್ಷಣ ಸಂಸ್ಥೆಯ ಪದವಿ ಮಹಾವಿದ್ಯಾಲಯದ ಸನ್ 2004-05 ನೇ ಸಾಲಿನ ಬಿಕಾಂ ಅಂತಿಮ‌ ವರ್ಷದ ವಿದ್ಯಾರ್ಥಿಗಳ ಸ್ನೇಹ ಸಮ್ನಿಲನ ಮತ್ತು ಗುರುವಂದನಾ ಸಮಾರಂಭವು ಇದೇ ದಿ. 24 ರಂದು ಮಹಾವಿದ್ಯಾಲಯದ ಸಭಾಭವನದಲ್ಲಿ ಜರುಗಲಿದೆ. 

promotions

ಪ್ರಾನ್ಸುಪಾಲ್ ಬಿ.ಬಿ.ಬೂದಿಹಾಳ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಚೇರಮನ್, ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ ಸಮಾರಂಭ ಉದ್ಘಾಟಿಸುವರು. ಹಳೆಯ ವಿದ್ಯಾರ್ಥಿಗಳಿಂದ ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

promotions

Read More Articles