ರಾಜ್ಯಾದ್ಯಂತ ನವೆಂಬರ್ 7 ರಿಂದ ನವೆಂಬರ್ 10 ರವರೆಗೆ ಗಂಧದಗುಡಿ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ ತಂಡ

ಗಂಧದಗುಡಿ ಅಪ್ಪು ರವರ ಒಂದು ಕನಸು ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ, ಅಪ್ಪು ಅವರ ಉದ್ದೇಶ ಈ ಸಿನಿಮಾ ಎಲ್ಲ ಕನ್ನಡಿಗರು ನೋಡಬೇಕೆಂಬುದು ಅದರಲ್ಲೂ ಮಕ್ಕಳು ನೋಡಬೇಕೆಂಬುದು, ಈ ಸಲುವಾಗಿ ಚಿತ್ರ ತಂಡ ಎಲ್ಲರೊಡನೆ ಚರ್ಚಿಸಿ ವಿತರಕರ ಹಾಗೂ ಪ್ರದರ್ಶಕರ ಸಹಕಾರದೊಂದಿಗೆ  ಚಿತ್ರ ಗಂಧದಗುಡಿ ಯನ್ನು 07-11-2022 ಸೋಮವಾರದಿಂದ 10-11-2022 ಗುರುವಾರದವರೆಗೂ Single Screens ಥೀಯೇಟರ್ ಗಳಲ್ಲಿ 156/- ರೂ.ಗಳಿಗೆ ಹಾಗೂ Mulitiplex ಗಳಲ್ಲಿ 112/- ರೂ ಗಳಿಗೆ ಕರ್ನಾಟಕ ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕೆಂದು ನಿರ್ಧಾರ ಮಾಡಲಾಗಿದೆ.

Your Image Ad

Your Image Ad

Read More Articles