ದೀಪಾವಳಿಯ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ನವದೆಹಲಿ:ದೀಪಾವಳಿ ಹಬ್ಬದ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ 3% ತುಟ್ಟಿ ಭತ್ಯೆ (Dearness Allowance) ಹೆಚ್ಚಳಕ್ಕೆ ಕೇಂದ್ರ ಸರ್ಕಾರವು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದೆ.

promotions

ಈ ನಿರ್ಧಾರವು ಸರ್ಕಾರಿ ನೌಕರರು ಮತ್ತು ನಿವೃತ್ತ ಪಿಂಚಣಿದಾರರಿಗೆ ಆರ್ಥಿಕ ಸಹಾಯ ನೀಡಲಿದೆ. ಬೆಲೆ ಏರಿಕೆಯಿಂದಾಗಿ ಉದ್ಯೋಗಿಗಳು ಎದುರಿಸುತ್ತಿರುವ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಹೆಚ್ಚಳ ಕೈಗೊಳ್ಳಲಾಗಿದೆ.

promotions

Read More Articles