ಗೃಹಲಕ್ಷ್ಮಿ ಯೋಜನೆ : ಉನ್ನತ ಮಟ್ಟದ ಸಭೆ ನಡೆಸಿದ ಡಿ ಕೆ ಶಿ

ಬೆಂಗಳೂರ: ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರು ಗೃಹಲಕ್ಷ್ಮಿ ಯೋಜನೆ ಜಾರಿ ಸಂಬಂಧ ಬೆಂಗಳೂರಿನಲ್ಲಿ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದರು. 

promotions

ಈ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಭಿವೃದ್ಧಿ, ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

promotions

Read More Articles