ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಪದಾಧಿಕಾರಿಯಾಗಿ ಗುರು ಮೆಟಗುಡ್ಡ ವಿಜಯಶಾಲಿ

ಬೈಲಹೊಂಗಲ : ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಪದಾಧಿಕಾರಿಗಳಿಗೆ ಇಂದು ಜರುಗಿದ ಚುನಾವಣೆಯಲ್ಲಿ ಪಟ್ಟಣದ ಪುರಸಭೆ ಸದಸ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಗುರು ಮೆಟಗುಡ್ಡ ಅವರು ಬಹುಮತಗಳಿಂದ ಜಯಗಳಿಸಿದ್ದಾರೆ.

promotions

ವರದಿ : ರವಿಕಿರಣ್  ಯಾತಗೇರಿ

promotions

Read More Articles