ರಾಜಹಂಸಗಡದಲ್ಲಿ ಮೊದಲ ಬಾರಿ ಧ್ವಜಾರೋಹಣ

ಬೆಳಗಾವಿ: ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನ ರಾಜಹಂಸಗಡ ಕೋಟೆಯ ಮೇಲೆ ಧ್ವಜಾರೋಹಣ ನಡೆಯಲಿದೆ.

promotions

ಮಂಗಳವಾರ ಬೆಳಗ್ಗೆ 7.30ಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಧ್ವಜಾರೋಹಣ ನೆರವೇರಿಸುವರು.
ಮಾಜಿ ಸೈನಿಕರು, ಸ್ಥಳೀಯ ಜನಪ್ರತಿನಿಧಿಗಳು,  ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

promotions

Read More Articles