ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Your Image Ad

ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. 

Your Image Ad

 ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದಿರುವ ಬಗ್ಗೆ ಮಾತನಾಡಿ ಅದರಲ್ಲಿ ತಪ್ಪೇನಿದೆ ಎಂದರು. ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದರು.