ಭಾರಿ ಮಳೆಯ ಪರಿಣಾಮ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಶ್ರೀನಗರ: ಭಾರಿ ಮಳೆಯ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

promotions

ಶುಕ್ರವಾರ ರಾತ್ರಿಯಿಂದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

promotions

ಜೂನ್ 29ರಿಂದ ಪ್ರಾರಂಭವಾದ ಯಾತ್ರೆಯಲ್ಲಿ ಈಗಾಗಲೇ ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸಿದ್ದಾರೆ. ಯಾತ್ರೆ ಆಗಸ್ಟ್ 19ರಂದು ಮುಕ್ತಾಯವಾಗಲಿದೆ.

promotions

Read More Articles