KPTCL ಮತ್ತು ಎಸ್ಕಾಂ ನೌಕರರ ವೇತನದಲ್ಲಿ ಹೆಚ್ಚಳ : ಬೊಮ್ಮಾಯಿ

ಬೆಂಗಳೂರು : ಬಹುದಿನಗಳಿಂದ ಕೆ.ಪಿ.ಟಿ.ಸಿ.ಎಲ್ ಮತ್ತು ಎಸ್ಕಾಂಗಳ ಅಧಿಕಾರಿ ಮತ್ತು ನೌಕರರು ಬೇಡಿಕೆ ಇಟ್ಟಿದ್ದ ವೇತನ ಹೆಚ್ಚಳ ಫಲಕಾರಿಯಾಗಿದೆ.

promotions

ಟ್ವೀಟ್ ಮೂಲಕ ಕೆ.ಪಿ.ಟಿ.ಸಿ.ಎಲ್ ಮತ್ತು ಎಸ್ಕಾಂಗಳ ಅಧಿಕಾರಿ ಮತ್ತು ನೌಕರರಿಗೆ ಸಿಹಿಸುದ್ದಿ ನೀಡಿದ ಬೊಮ್ಮಾಯಿ ಕೆ.ಪಿ.ಟಿ.ಸಿ.ಎಲ್ ಮತ್ತು ಎಸ್ಕಾಂಗಳ ಅಧಿಕಾರಿ ಮತ್ತು ನೌಕರರ ವೇತನವನ್ನು ಇದೇ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಶೇ.20ರಷ್ಟು ಹಾಗೂ ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದ್ದು ,ಈ ಸಂಬಂಧ ಇಂದು ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

promotions

Read More Articles