
ಪರೀಕ್ಷಾ ಪೇ ಚರ್ಚಾ 2023ಕ್ಕೆ ಭಾಗವಹಿಸಲು ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿಯವರಿಂದ ಆಹ್ವಾನ
- 14 Jan 2024 , 6:34 PM
- Delhi
- 337
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಅವರ ಪೋಷಕರು ಮತ್ತು ಶಿಕ್ಷಕರನ್ನು ಪರೀಕ್ಷಾ ಪೇ ಚರ್ಚಾ 2023 ಕ್ಕೆ ಸಂಬಂಧಿಸಿದ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ಆಹ್ವಾನಿಸಿದ್ದಾರೆ. ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ವಾತಾವರಣವನ್ನು ನಿರ್ಮಿಸಲು ಸಾಮೂಹಿಕವಾಗಿ ಕೆಲಸ ಮಾಡುವ ಅಗತ್ಯವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು.

ಪರಿಕ್ಷಾ ಪೇ ಚರ್ಚಾ 2023 ಕ್ಕೆ ಸಂಬಂಧಿಸಿದ ಈ ಆಸಕ್ತಿದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಲು ನಾನು ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರಿಗೆ ಕರೆ ನೀಡುತ್ತೇನೆ. ನಮ್ಮ ವಿದ್ಯಾರ್ಥಿಗಳಿಗೆ ಒತ್ತಡ-ಮುಕ್ತ ವಾತಾವರಣವನ್ನು ನಿರ್ಮಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ. PPC2023 ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
I call upon all #ExamWarriors, their parents and teachers to take part in these interesting activities relating to Pariksha Pe Charcha 2023. Let us collectively work towards creating a stress free environment for our students. #PPC2023https://t.co/ovubThyvP1

