ಕರ್ನಾಟಕ ನಮಗೆ ಸವಾಲು ಹಾಕಬಾರದು ಮಹಾ ಸಿಎಂ ಏಕನಾಥ್ ಶಿಂಧೆ
- 14 Jan 2024 , 11:28 PM
- Mahashtra
- 162
ಕರ್ನಾಟಕ ನಮಗೆ ಸವಾಲು ಹಾಕಬಾರದು ಬೆಳಗಾವಿ, ನಿಪ್ಪಾಣಿ , ಕಾರವಾರ, ಬೀದರ್, ಭಾಲ್ಕಿ ಸೇರಿದಂತೆ 865 ಹಳ್ಳಿಗಳ ಒಂದು ಇಂಚು ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ. ಅದಕ್ಕಾಗಿ ನಾವು ಕಾನೂನು ರೀತಿಯಲ್ಲಿ ಏನು ಬೇಕಾದರೂ ಮಾಡುತ್ತೇವೆ, ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

#LIVE : महाराष्ट्र - कर्नाटक सीमाप्रश्नी विधानपरिषदेत बोलताना मुख्यमंत्री एकनाथ शिंदे https://t.co/wg5XoPHrld

ನಮ್ಮ ಮರಾಠಿ ಭಾಷಿಕ ಜನರಿಗೆ ಅನ್ಯಾಯವಾಗದಂತೆ ನಾವು ಎಲ್ಲವನ್ನೂ ಮಾಡುತ್ತೇವೆ ಎಂದು ಮಹಾರಾಷ್ಟ್ರ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.










