ಅಥಿಯಾ ಶೆಟ್ಟಿ ಕೈ ಹಿಡಿದ ಕೆಎಲ್ ರಾಹುಲ್

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಸೋಮವಾರ ಸುನೀಲ್ ಶೆಟ್ಟಿ ಅವರ ಖಂಡಾಲ ಫಾರ್ಮ್‌ಹೌಸ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

promotions

ನವ ದಂಪತಿಗಳಿಗೆ ಗಣ್ಯರು ಟ್ವಿಟ್ಟರ್ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ.

Read More Articles