ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ವಿಧಿವಶ

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ ಅವರು ಶನಿವಾರ ಮೃತ ಪಟ್ಟಿದ್ದಾರೆ.

promotions

ಹೃದಯಾಘಾತ ಸಂಭವಿಸಿದ ಕಾರಣ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

promotions

Read More Articles