ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು ಹಿಡಿದ ಜೆಡಿಎಸ್ ದಿಂದ ಬೃಹತ ಪ್ರತಿಭಟನೆ

ಬೆಳಗಾವಿ : ಇಲ್ಲಿನ ಚನ್ನಮ್ಮ ವೃತ್ತದಲ್ಲಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ, ಜಿಲ್ಲಾ ಜೆಡಿಎಸ್ ಘಟಕದಿಂದ ಪ್ರತಿಭಟನೆ ನಡೆಯಿತು. 

promotions

ಜೆಡಿಎಸ್ ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರ್ ಮಾಡಲಗಿ ನೇತೃತ್ವದಲ್ಲಿ ನಡರದ ಪ್ರತಿಭಟನೆಯಲ್ಲಿ 

promotions

ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕೂಡಾ ಸಿಎಂ ವಿರುದ್ಧ ತೀರ್ಪು ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು‌.

Read More Articles