ಎರಡನೇ ಅವಧಿಗೆ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ಸಭೆ
- Shivaraj Bandigi
- 14 Jan 2024 , 9:31 PM
- Belagavi
- 153
ಅಥಣಿ : ಹಾಗೂ ಕಾಗವಾಡ ತಾಲೂಕಾ ಆಡಳಿತ ವತಿಯಿಂದ ಸುಕ್ಷೇತ್ರ ಶ್ರೀ ಗಚ್ಚಿನ ಮಠದ ಆವರಣದಲ್ಲಿ ಇಂದು ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಹಾಗೂ sp ಸಂಜೀವ್ ಪಾಟೀಲ ಇವರ ನೇತೃತ್ವದಲ್ಲಿ ಅಥಣಿ ಹಾಗೂ ಕಾಗವಾಡ ತಾಲೂಕಿನ ಎರಡನೆ ಅವಧಿಗೆ ಗ್ರಾಮ ಪಂಚಾಯತಗಳ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ಸಭೆ ನಡೆಯಿತು.












