ಇತಿಹಾಸದಲ್ಲಿ ಮೊದಲ ಬಾರಿಗೆ ಎಂಇಎಸ್ ಮಹಾಮೇಳವ್ ಬ್ರೇಕ್

MES ಪುಂಡರಿಗೆ ಶಾಕ್ ಕೊಟ್ಟ ಎಡಿಜಿಪಿ ಅಲೋಕ್ ಕುಮಾರ್
ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಮಹಾಮೇಳಾವ್‌ಗೆ ಆಯೋಜನೆ ಮಾಡಿದ್ದರು.
ವ್ಯಾಕ್ಸಿನ್ ಡಿಪೋ ಸುತ್ತಮುತ್ತ 144ಸೆಕ್ಷನ್ ಜಾರಿ ಮಾಡಿದ್ದೇವೆ ಎಂದು ಹೇಳಿದ್ ಎಡಿಜಿಪಿ ಅಲೋಕ್ ಕುಮಾರ್
ಟಿಳಕವಾಡಿ ಪೊಲೀಸ್ ಠಾಣೆಗೆ ಮಹಾಮೇಳಾವ್ ನಡೆಸುವ ಅರ್ಜಿ ತಿರಸ್ಕಾರ ಮಾಡಲಾಗಿದೆ.
ಸಭೆ ಸಮಾರಂಭ ಮಾಡಿದ್ರೇ ವಶಕ್ಕೆ ಪಡೆದುಕೊಳ್ಳುತ್ತೇವೆ‌.
ವದಂತಿಗೆ ಯಾರು ಕಿವಿ ಕೊಡಬೇಡಿ, ಕಾನೂನು ಉಲ್ಲಂಘನೆ ಮಾಡಿದ್ರೇ ತಕ್ಕಂತೆ ಕ್ರಮ ಎಂದು ಖಡಕ್ ವಾರ್ನಿಂಗ್ ಹಾಕಿದ್ ಎಡಿಜಿಪಿ ಅಲೋಕ್ ಕುಮಾರ್
ಬೆಳಗಾವಿಯ ವ್ಯಾಕ್ಸಿನ್ ಡಿಪೋ ಸುತ್ತಮುತ್ತ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಉಲ್ಲಂಘನೆ ಮಾಡಿದ 10 ಕ್ಕೂ ಹೆಚ್ಚು MES ಪುಂಡರನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ.
 

promotions

Read More Articles