ರೈತ ಹೋರಾಟಗಾರ್ತಿ ಜಯಶ್ರೀಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರ್ಥಿಕ ನೆರವು

ಖಾನಾಪುರ  : ತಾಲೂಕಿನ ತೋಲಗಿ ಗ್ರಾಮದ ರೈತ ಹೋರಾಟಗಾರ್ತಿ, ರೈತರ, ದೀನ ದಲಿತರ ಹಾಗೂ ಬಡವರ ಪರವಾಗಿ ನಿರಂತರ ಹೋರಾಟ ಮಾಡಿರುವ ಜಯಶ್ರೀ ಗುರನ್ನವರ ಸದ್ಯ ಬೆಳಗಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದ ಸ್ಥಿತಿ ತುಂಬಾ ಚಿಂತಾಜನಕವಾಗಿದೆ. 

promotions

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಆಪ್ತ ಸಹಾಯಕನ ಮುಖಾಂತರ ಆರ್ಥಿಕವಾಗಿ ಸಹಾಯ ಮಾಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

promotions

Read More Articles