ಪಬ್, ಬಾರ್ ಮಾಲೀಕರ ವಿರುದ್ಧ ಸಚಿವ ಆರ್.ಅಶೋಕ್ ಗರಂ
- 15 Jan 2024 , 3:16 AM
- Belagavi
- 134
ಬಾರ್, ಪಬ್‌ಗಳಲ್ಲಿ ಕುಳಿತು ಡ್ರಿಂಕ್ಸ್ ಮಾಡಲು ಸ್ಪೆಷಲ್ ಮಾಸ್ಕ್ ರಿಲೀಸ್ ಮಾಡಿದ್ದಾರೆ
ಮಾಸ್ಕ್ ಹಾಕಿಕೊಂಡೇ ಡ್ರಿಂಕ್ಸ್ ಮಾಡಬಹುದು,
ಜನರ ಪ್ರಾಣ ಉಳಿದರೆ ಎಲ್ಲಾ ಸಿಗುತ್ತೆ
ನಿಮಗ್ಯಾರಿಗೋ ಬಾರ್ ವ್ಯಾಪಾರ ಆಗಬೇಕೆಂದು ಜನರ ಪ್ರಾಣವನ್ನು ತಗೆಯೋದು ಒಳ್ಳೆಯದಲ್ಲ.