ಪ್ರಥಮೇಶ ಮಹಿಳಾ ಸಂಘದ ನೊಂದಣಿ ಪತ್ರ ಹಸ್ತಾಂತರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ:  ಕಂಗ್ರಾಳಿ ಕೆ ಎಚ್ ಗ್ರಾಮದ ಮಹಿಳೆಯರು ಸ್ವ ಉದ್ಯೋಗ ಮಾಡುವುದಕ್ಕಾಗಿ ಆರಂಭಿಸಿರುವ ಪ್ರಥಮೇಶ ಮಹಿಳಾ ಸಂಘವನ್ನು ನೊಂದಣಿ ಮಾಡಿಸಿಕೊಟ್ಟಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಮಂಗಳವಾರ ನೊಂದಣಿ ಪತ್ರವನ್ನು ಸಂಘದ ಸದಸ್ಯರಿಗೆ ಹಸ್ತಾಂತರಿಸಿದರು.

promotions

ಸ್ವಯಂ ಉದ್ಯೋಗ ಮಾಡುವ ಆದರ್ಶ ಕಾರ್ಯಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಇದಕ್ಕೆ ಎಲ್ಲ ರೀತಿಯ ಸಹಕಾರ, ಮಾರ್ಗದರ್ಶನ ಮಾಡಲು ಸಿದ್ದನಿದ್ದೇನೆ. ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತೇನೆ ಎಂದು ಹೆಬ್ಬಾಳಕರ್ ಭರವಸೆ ನೀಡಿದರು.

promotions

Read More Articles