ಶಾಸಕ ಮಾಮನಿ ಇನ್ನಿಲ್ಲ
- 20 Dec 2023 , 7:11 AM
- Belagavi
- 155
ಬೆಳಗಾವಿ: ಸವದತ್ತಿಯ ಬಿಜೆಪಿ ಶಾಸಕ, ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ಆನಂದ ಮಾಮನಿ ಲೀವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.

ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲರು ಕಂಪನಿ ಮಿಡಿದಿದ್ದಾರೆ.










