ಮುಸ್ಟೂರು ಸೇತುವೆ ದುರಸ್ತಿಗೆ ಪಿಡಬ್ಲ್ಯೂಡಿ ಅಧಿಕಾರಿಗಳ ನಿರ್ಲಕ್ಷ.
- Krishna Shinde
- 14 Jan 2024 , 10:40 PM
- Raichur
- 233
ಮಾನ್ವಿ :ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುಸ್ಟೂರ ಗ್ರಾಮದಲ್ಲಿ ಕಳೆದ ತಿಂಗಳು ಸುರಿದ ಅಕಾಲಿಕ ಮಳೆಗೆ ಮುಸ್ಕೂರು ಸೇತುವೆ ಸಂಪೂರ್ಣ ನೀರಿನ ರಭಸಕ್ಕೆ ಕೊಚ್ಚಿಹೋಗಿತ್ತು ಅದನ್ನು ದುರಸ್ತಿಗೆ ಯಾರು ಮುಂದಾಗಿಲ್ಲ, ಮುಸ್ಟೂರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ಗ್ರಾಮಸ್ಥರು ಹಾಗೂ ಪ್ರಯಾಣಿಕರು ನಮಗೆ ತಾತ್ಕಾಲಿಕವಾಗಿ ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ ಇವರ ಮನವಿಯನ್ನು ಹರಿತ ತಾಲೂಕ ಆಡಳಿತ ಹಾಗೂ ಪಿ ಡಬ್ಲ್ಯೂ ಡಿ ಅಧಿಕಾರಿಗಳು ಆದಷ್ಟು ಬೇಗನೆ ಸಮಸ್ಯೆಗೆ ಮುಕ್ತಿ ದೊರಕಿಸಿಕೊಡುವ ಭರವಸೆಯನ್ನು ವಿದ್ಯಾರ್ಥಿಗಳು ಹಾಗೂ ರೈತರು ಕಾದು ನೋಡಬೇಕಾಗಿದೆ.












