ಒಡಿಶಾ ರೈಲು ದುರ್ಘಟನೆ :ಕರ್ನಾಟಕದ ಪ್ರಯಾಣಿಕರಿಗೆ ಫೋನ ಮೂಲಕ ಧೈರ್ಯ ತುಂಬಿದ ಸಿಎಂ

ಒಡಿಶಾದ ಬಾಲಸೋರ್ ರೈಲು ದುರಂತದ ಸ್ಥಳದಲ್ಲಿ ಸಿಲುಕಿದ್ದ 30ಕ್ಕೂ ಹೆಚ್ಚು ಮಂದಿ ಕನ್ನಡಿಗರ ಜತೆ ಮುಖ್ಯಮಂತ್ರಿ ಅವರು ಮಾತನಾಡಿ, ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ಒದಗಿಸಿ, ಸುರಕ್ಷಿತವಾಗಿ ವಾಪಾಸ್ ಕರೆ ತರಲಾಗುವುದೆಂದು ಧೈರ್ಯ ತುಂಬಿದ್ದಾರೆ.

promotions

Read More Articles