ಬೈಕ ಮುಖಾಮುಖಿ ಡಿಕ್ಕಿ ಓರ್ವ ಸಾವು
- shivaraj bandigi
- 5 Jul 2024 , 8:53 AM
- Athani
- 7523
ಅಥಣಿ : ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಚಮಕೇರಿ ಗ್ರಾಮದ ನಿಂಗಪ್ಪ ದುಂಡಪ್ಪ ಮಂಗಳೂರು (೬೫) ಗುರುತಿಸಲಾಗಿದ್ದು, ಇನ್ನೂಳಿದ ಇಬ್ಬರಿಗೆ ಗಂಬಿರ ಗಾಯಗಳಾಗಿವೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಥಣಿ ಸಮುದಾಯದ ಆಸ್ಪತ್ರೆ ದಾಖಲು ಮಾಡಲಾಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವರದಿ : ರಾಹುಲ್ ಮಾದರ

