ಆಸ್ಕರ್ 2023: ಎರಡು ಅರ್ಹತೆಗಳೊಂದಿಗೆ ಮುನ್ನುಗ್ಗಿದ ಕಾಂತಾರ

ಬೆಂಗಳೂರು :ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರವನ್ನು 2023ರ ಆಸ್ಕರ್‌ಗೆ ಸಲ್ಲಿಸಲಾಗಿದೆ. ಈ ಚಿತ್ರವು 301 ಚಲನಚಿತ್ರಗಳೊಂದಿಗೆ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ನಟ ವಿಭಾಗಗಳಲ್ಲಿ ಸ್ಥಾನ ಪಡೆದಿದೆ.

Your Image Ad

'ಕಾಂತಾರ' ಚಿತ್ರಕ್ಕೆ 2 ಆಸ್ಕರ್ ಅರ್ಹತೆ ಸಿಕ್ಕಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ!  ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು.  ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದು ರಿಷಬ್ ಶೆಟ್ಟಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

Your Image Ad
Your Image Ad
— Rishab Shetty (@shetty_rishab) January 10, 2023

'ಕಾಂತಾರ' ಚಿತ್ರಕ್ಕೆ 2 ಆಸ್ಕರ್ ಅರ್ಹತೆ ಸಿಕ್ಕಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ!  ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು.  ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದು ಹೊಂಬಾಳೆ ಫಿಲಂಸ್ ಟ್ವೀಟ್ ಮಾಡಿದೆ.

Your Image Ad
— Hombale Films (@hombalefilms) January 10, 2023

Read More Articles