ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ
- 15 Jan 2024 , 2:36 AM
- Bengaluru
- 746
ಕರ್ನಾಟಕ : ವಯೋಸಹಜ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮಪೂಜ್ಯರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಅಸುನಿಗಿದಿದ್ದಾರೆ.

ಜ್ಞಾನಯೋಗಿ ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ವಿಜಯಪೂರ ಜಿಲ್ಲೆ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು.











