ಶಿವಮೊಗ್ಗ ಜನರಿಗೆ ಬದಲಾವಣೆ ಬೇಕಿದೆ: ಶಿವರಾಜಕುಮಾರ್

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಗೀತಾ ನಾಮಪತ್ರ ಸಲ್ಲಿಸಿದ ಬಳಿಕ ಶಿವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದ ಜನರಿಗೆ ಅವರು ಧನ್ಯವಾದ ತಿಳಿಸಿದ ಅವರು ನಾಮಪತ್ರ ಸಲ್ಲಿಸುವಾಗ ಇಷ್ಟೊಂದು ಜನರು ಪ್ರೀತಿ-ವಿಶ್ವಾಸದಿಂದ ಬಂದಿರುವುದು ನೋಡಿದರೆ ಒಂದು ಬದಲಾವಣೆ ಬೇಕು ಅಂತ ಅವರೆಲ್ಲರೂ ಬಯಸಿದ್ದಾರೆ ಎಂಬುದು ಗೊತ್ತಾಗುತ್ತದೆ. ಅದರ ಮೂಲಕ ಬದಲಾವಣೆ ಕೇಳುತ್ತಿದ್ದಾರೆ ಎಂಬುದು ನನ್ನ ಭಾವನೆ. ನಿಮ್ಮಲ್ಲರ ಆಶೀರ್ವಾದ ಬೇಕು. ಗೀತಾ ಖಂಡಿತಾ ಗೆಲ್ಲುತ್ತಾರೆ’ ಎಂದು ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಹೇಳಿದ್ದಾರೆ.

promotions

promotions

Read More Articles