ಮಳೆಗೆ ಸುಸ್ತಾದ ಶ್ರೀನಗರ ಜನ
- 15 Jan 2024 , 5:48 AM
- Belagavi
- 108
ಬೆಳಗಾವಿ: ಬೆಳಗಾವಿ ನಗರದಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಶ್ರೀನಗರದ ರಸ್ತೆಗಳು ಕೆರೆಯಂತಾಗಿವೆ.

Another pool #beagavi#smartcity@Smart_Belagavi@BelagaviCitypic.twitter.com/QWGyV991Ob

ಮೂರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಶ್ರೀನಗರದಲ್ಲಿ ರಸ್ತೆಯ ತುಂಬ ಎಲ್ಲ ನೀರು ತುಂಬಿಕೊಂಡಿದ್ದು, ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಇದೆ. ಇನ್ನೂ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ.
ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಇಂದು ಸೋಮವಾರ(ಆ.8) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.










