ಶ್ರೀಗಳ ಅಗಲಿಕೆಗೆ ಕಂಬನಿ ಮಿಡಿದ ಪ್ರಧಾನಿ ಮೋದಿ

  • 14 Jan 2024 , 10:31 PM
  • Delhi
  • 184

ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು.  ಅವರು ಇತರರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದರು ಮತ್ತು ಅವರ ಪಾಂಡಿತ್ಯದ ಉತ್ಸಾಹಕ್ಕಾಗಿ ಗೌರವಾನ್ವಿತರಾಗಿದ್ದರು.  ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಅಸಂಖ್ಯಾತ ಭಕ್ತರೊಂದಿಗೆ ಇವೆ.  ಓಂ ಶಾಂತಿ. ಎಂದು ಪ್ರಧಾನಿ ಟ್ವೀಟ್ ಮುಲಕ ಕಂಬನಿ ಮಿಡಿದಿದ್ದಾರೆ.

promotions

promotions

Read More Articles