ಶನಿವಾರ ರಾಜ್ಯಕ್ಕೆ ಮತ್ತೆ ಪ್ರಧಾನಿ ನರೆಂದ್ರ ಮೋದಿ

ಚಿಕ್ಕಬಳ್ಳಾಫುರ: ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು 3ನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಶನಿವಾರ ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಗರಗಳಿಗೆ ಭೇಟಿ ನೀಡಲಿದ್ದು, ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.00 ಗಂಟೆಗೆ ಚಿಕ್ಕಬಳ್ಳಪುರ ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚನೆ ಮಾಡಲಿದ್ದಾರೆ.

promotions

promotions

Read More Articles