ಬೆಳಗಾವಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ
- Krishna Shinde
- 4 Jan 2024 , 4:04 PM
- Belagavi
- 236
ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಫೆಬ್ರವರಿ 27 ರಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (ಪಿಎಂ-ಕಿಸಾನ್) 13 ನೇ ಕಂತು ಬಿಡುಗಡೆ ಮಾಡಿದ್ದಾರೆ.

ಎಂಟು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಒಟ್ಟು 16,800 ಕೋಟಿ ರೂ.ಗೂ ಹೆಚ್ಚು ಹಣ ಜಮೆಯಾಗಿದೆ. ಕಳೆದ ವರ್ಷ ಮೇ ಮತ್ತು ಅಕ್ಟೋಬರ್‌ನಲ್ಲಿ ಈ ಯೋಜನೆಯಡಿ 11 ಮತ್ತು 12 ನೇ ಕಂತುಗಳನ್ನು ಬಿಡುಗಡೆ ಮಾಡಲಾಗಿದೆ.

— localview ???????? (@LocalviewIn) February 27, 2023ಬೆಳಗಾವಿಯಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ pic.twitter.com/Z0CIlLqfvq










