ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ; ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಪ್ರಾಕೃತಿಕ ವಿಕೋಪ, ಇನ್ನಿತರ ಕಾರಣಗಳಿಂದ ಟಾರ್ ರಸ್ತೆಗಳು ಪದೇಪದೆ ಹದಗೆಡುವ ಹಿನ್ನೆಲೆಯಲ್ಲಿ ಬಹುವರ್ಷ ಬಾಳಿಕೆ ಬರುವ ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

promotions

ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ (ಯು) ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ 15 ಲಕ್ಷ ರೂ. ಬಿಡುಗಡೆ ಮಾಡಿಸಿ, ಸೋಮವಾರ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

promotions

ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ಯುವರಾಜ ಕದಂ, ಸ್ಥಳೀಯ ಚರ್ಚ್ ನ ಫಾದರ್, ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Read More Articles