ಮಾನನಷ್ಟ ಮೊಕದ್ದಮೆಯಲ್ಲಿ ತಪ್ಪಿತಸ್ಥ ಎಂದು ಸಾಬೀತಾದ ನಂತರ ಸತ್ಯ, ಅಹಿಂಸೆಯ ಬಗ್ಗೆ ಟ್ವೀಟ ಮಾಡಿದ ರಾಗಾ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ 'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಸಾಬೀತಾದ ನಂತರ ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ ಸತ್ಯವೇ ನನ್ನ ದೇವರು, ಅದನ್ನು ಪಡೆಯಲು ಅಹಿಂಸೆಯೇ ಮಾರ್ಗ ಎಂದು ಮಹಾತ್ಮ ಗಾಂಧಿಯವರ ಮಾತನ್ನು ಮೆಲುಕುಹಾಕಿ ಟ್ವೀಟ್ ಮಾಡಿದ್ದಾರೆ. 

promotions

Read More Articles