ರಾಘವೇಂದ್ರ ಗೆಲವು ಖಚಿತ, ಈಶ್ವರಪ್ಪ ಬಗ್ಗೆ ನಾನ್ಯಾಕೆ ಪ್ರತಿಕ್ರಿಯೆ ನೀಡಲಿ ಎಂದ ಬಿ.ಎಸ್. ಯಡಿಯೂರಪ್ಪ

ಶಿವಮೊಗ್ಗ: ಜಿಲ್ಲೆಯಲ್ಲಿ ಬಿ. ವೈ. ರಾಘವೇಂದ್ರ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಈ ಬಾರಿ ಸುಮಾರು 2, 3 ಲಕ್ಷಗಳ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಯಡಿಯರಪ್ಪ ತಿಳಿಸಿದರು. ಈಶ್ವರಪ್ಪ ತಮ್ಮ ನಾಮಪತ್ರ ವಾಪಸ್ಸು ಪಡೆಯದಿರುವ ಬಗ್ಗೆ ಪ್ರತಿಕ್ರಿಯಿಸಿ ಅದರ ಬಗ್ಗೆ ನಾನ್ಯಾಕೆ ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಲಿ ? ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿ ತನಿಖೆಗೆ ಒಪ್ಪಿಸಿರುವುದನ್ನು ಬಿಎಸ್ವೈ ಸ್ವಾಗತಿಸಿದರು.

Your Image Ad

Your GIF Ad

Read More Articles