ಪಂಚಮಸಾಲಿ ಸಮಾಜದ ಸಹಕಾರಿ ಸಕ್ಕರೆ ಸಂಸ್ಥೆಗಳ ಅಧ್ಯಕ್ಷರಾಗಿ ರಾಜು

Listen News

ಬೈಲಹೊಂಗಲ : ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ 

Your Image Ad

ಸಹಕಾರಿ ಸಕ್ಕರೆ ಸಂಸ್ಥೆಗಳ ರಾಜ್ಯ ಘಟಕದ ಅಧ್ಯಕ್ಷರಾಗಿ ರಾಜು ಕುಡಸೋಮಣ್ಣವರ ಅವರನ್ನು ಆಯ್ಕೆ ಮಾಡಲಾಗಿದೆ. 

Your Image Ad

ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಹೋದರ ಸಂಜೀವಕುಮಾರ ನವಲಗುಂದ,

ಬೆಳಗಾವಿ ಜಿಲ್ಲಾ ಕಾರ್ಯದರ್ಶಿಯಾಗಿ ಸುಧೀರಗೌಡ ಪಾಟೀಲ, ಬೆಳಗಾವಿ ನಗರ ಘಟಕ ಕಾರ್ಯದರ್ಶಿಯಾಗಿ ಬಸವರಾಜ ಕೊಟ್ರಶೆಟ್ಟಿ ಇವರನ್ನು ಆಯ್ಕೆ ಮಾಡಲಾಗಿದೆ. 

ಇವರ ಅಯ್ಕೆಯಲ್ಲಿ ಪಂಚಮಸಾಲಿ ಸಮಾಜ ಅಭಿವೃದ್ಧಿ ಹೊಂದಲಿದೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪ್ರಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮಿಜಿ ಹೇಳಿದ್ದಾರೆ.

ವರದಿ  :  ರವಿಕಿರಣ್  ಯಾತಗೇರಿ

Read More Articles