ರೇಣುಕಾಸ್ವಾಮಿ ಕೊಲೆ ಆರೋಪಿ ಪ್ರದೋಶ ಪುನಃ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಬೆಳಗಾವಿ :  ಡಿ- ಗ್ಯಾಂಗನ ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರ 14ನೇಯ ಆರೋಪಿ ಪ್ರದೋಶ್ ಬೆಳಗಾವಿಯ ಹಿಂಡಲಗಾದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಯಿತು. 

promotions

ಆರೋಪಿ ಪ್ರದೂಶನನ್ನು ಪೊಲೀಸ ಬಿಗಿ ಭದ್ರತೆಯಲ್ಲಿ ಹೈಕೋರ್ಟ್ ಆದೇಶ ಹಿನ್ನೆಲೆ ಇಂದು ಹಿಂಡಲಗಾ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್ ಮಾಡಿದರು. 

promotions

ಆಗಸ್ಟ್ ‌ 28 ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಆರೋಪಿ ಕರೆತಂದಿದ್ದ ಪೊಲೀಸರು 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ ಪ್ರದೋಶನನ್ನು ರವಾನೆ ಮಾಡಲಾಯಿತು.

Read More Articles