ಪ್ಲೇಆಫ್‌ಗೆ ಎಂಟ್ರಿ ಕೊಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು
- krishna shinde
- 19 May 2024 , 12:04 AM
- Bengaluru
- 543
ಬೆಂಗಳೂರು:ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 2024 ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ದಾಖಲೆ ಬರೆದದ್ದು ಅಭಿಮಾನಿಗಳಿಗೆ ಹರ್ಷ ತಂದಿದೆ.