ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನ: ಸೀತಾರಾಮನ

  • 14 Jan 2024 , 7:27 PM
  • Delhi
  • 96

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ₹5300 ಕೋಟಿ ಅನುದಾನ ಮೀಸಲಿಡಲಾಗಿದ್ದು, ಒಟ್ಟು 29.90 ಟಿ.ಎಂ.ಸಿ ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 2,25,515 ಹೆಕ್ಟೇರ್ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

promotions

promotions

Read More Articles