ಸದ್ಭಾವನಾ ದಿನಾಚರಣೆ ಅಂಗವಾಗಿ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ಪ್ರತಿಜ್ಞಾ ವಿಧಿ
- 14 Jan 2024 , 11:40 PM
- Belagavi
- 100
ಬೆಳಗಾವಿ : ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುvuದಾಗಿ ಪ್ರತಿಜ್ಞೆ ಮಾಡೀದ್ದಾರೆ .

ಅಲ್ಲದೇ, ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ಎಲ್ಲ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.











