ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ
- 12 Jan 2024 , 8:06 PM
- Uttarpradesh
- 159
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ 82 ಹಿರಿಯ ರಾಜಕಾರಣಿ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಹಲವು ದಿನಗಳನ್ನು ಕಳೆದ ನಂತರ ನಿಧನರಾಗಿದ್ದಾರೆ.
मेरे आदरणीय पिता जी और सबके नेता जी नहीं रहे - श्री अखिलेश यादव












