ಶಕ್ತಿ ಯೋಜನೆಗೆ ಚಾಲನೆ ನೀಡಿದ ಸವದಿ ಮತ್ತು ಕಾಗೆ
- Shivaraj Bandigi
- 14 Jan 2024 , 10:51 PM
- Belagavi
- 168
ಅಥಣಿ : ಶಾಸಕ ಲಕ್ಷ್ಮಣ್ ಸವದಿ ಮತ್ತು ಕಾಗವಾಡ್ ಶಾಸಕ ರಾಜು ಕಾಗೆಯವರು ಮಹಿಳೆಯರಿಗೆ ಫ್ರಿ ಟಿಕೆಟ್ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಕಾಂಗ್ರೆಸ್ ಗ್ಯಾರಂಟಿಗೆ ಮಹಿಳೆಯರು ಅಭಿನಂದನೆ ಸಲ್ಲಿಸಿದ್ದಾರೆ.

ಇಂದಿನಿಂದ ರಾಜ್ಯದೆಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶುರುವಾಗಿದ್ದು ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳಾ ಶಕ್ತಿ ಯೋಜನೆಗೆ ಶಾಸಕ ರಾಜು ಕಾಗೆ ಲಕ್ಷ್ಮಣ್ ಸವದಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದ್ದಾರೆ.










