ರಾಜಕೀಯ ಪಕ್ಷಗಳ ಉಚಿತ ಭರವಸೆಗಳಿಗೆ ಬ್ರೇಕ್ ಹಾಕುತ್ತಾ ಸುಪ್ರೀಂ ಕೋರ್ಟ್
- 15 Jan 2024 , 3:27 AM
- Delhi
- 113
ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳು ಉಚಿತ ಭರವಸೆ ನೀಡುವುದನ್ನು ತಡೆಯಲು ಕೋರಿ ಸಲ್ಲಿಸಿರುವ ಮನವಿಗೆ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಆದೇಶ ಪ್ರಕಟಿಸಲಿದೆ.

ಈ ವಿಚಾರದಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಒಂದೇ ಕಡೆ ಎಂದು ನಾನು ಹೇಳಬಲ್ಲೆ. ಎಲ್ಲರಿಗೂ ಉಚಿತ ಬೇಕು. ಹೀಗಾಗಿ ನಾವು ಈ ಪ್ರಯತ್ನ ಮಾಡಿದ್ದೇವೆ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದೆ.











