ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ವಿಧಿವಶ

ದ್ವಾರಕಾಪೀಠ ಶಂಕರಾಚಾರ್ಯ ಗೌರವಾನ್ವಿತ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಇಂದು ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ 99 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ

promotions

ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ! ಎಂದು ಪ್ರಧಾನಿ ಮೋದಿ ಸಂತಾಪ್ ಸೂಚಿಸಿದ್ದಾರೆ .

Read More Articles