ರಾಜ್ಯ ಪೊಲೀಸ ಮೇಲೆ ಗರಂ ಆದ್ ಸಿದ್ದರಾಮಯ್ಯ
- 14 Jan 2024 , 11:47 PM
- Bengaluru
- 180
ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ.

ಬಿಜೆಪಿ ಕರ್ನಾಟಕ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದಿದ್ದಾರೆ .










