ಪ್ರಜ್ವಲ್‍ಗೆ ಆರ್ಥಿಕ ಸಂಕಷ್ಟ ಸಿಲುಕಿಸಲು ಎಸ್‍ಐಟಿ ಪ್ಲ್ಯಾನ
- shivaraj bandigi
- 18 May 2024 , 1:27 PM
- Bengaluru
- 425
ಬೆಂಗಳೂರು: ಪೆನ್‍ಡ್ರೈವ್ ಪ್ರಕರಣ ಸದ್ದು ಮಾಡುತ್ತಿದ್ದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ಎಸ್‍ಐಟಿ ಮುಂದಾಗಿದೆ. ಪ್ರಜ್ವಲ್ ರೇವಣ್ಣಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಅವರಿಗೆ ಸೇರಿದ ಬ್ಯಾಂಕ್ ಅಕೌಂಟ್‍ಗಳನ್ನು ಫ್ರೀಝ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.












