ತೆರಿಗೆ ಪದ್ಧತಿಯಲ್ಲಿನ ರಿಯಾಯಿತಿ ಮಿತಿಯನ್ನು ರೂ 5 ಲಕ್ಷದಿಂದ 7 ಲಕ್ಷಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದ ಸೀತಾರಾಮನ್

  • 15 Jan 2024 , 2:39 AM
  • Delhi
  • 183

ದೆಹಲಿ :ಕಷ್ಟಪಟ್ಟು ದುಡಿಯುವ ಮಧ್ಯಮ ವರ್ಗದವರಿಗೆ ವೈಯಕ್ತಿಕ ಆದಾಯ ತೆರಿಗೆ ಪ್ರಸ್ತುತ, ರೂ 5 ಲಕ್ಷ ಆದಾಯ ಹೊಂದಿರುವವರು ಯಾವುದೇ ಆದಾಯ ತೆರಿಗೆಯನ್ನು ಪಾವತಿಸುವುದಿಲ್ಲ ಮತ್ತು ಹೊಸ ತೆರಿಗೆ ಪದ್ಧತಿಯಲ್ಲಿ ರಿಯಾಯಿತಿ ಮಿತಿಯನ್ನು ರೂ 7 ಲಕ್ಷಕ್ಕೆ ಹೆಚ್ಚಿಸಲು ನಾನು ಪ್ರಸ್ತಾಪಿಸಿದ್ದೇನೆ ಎಂದು ಸೀತಾರಾಮನ್ ಹೇಳಿದ್ದಾರೆ.

promotions

promotions

Read More Articles