ಎರಡೂ ಗುಂಪುಗಳ ನಡುವೆ ಮಾರಾಮಾರಿ

ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿಯ ಕೂಗಳತೆ ದೂರದಲ್ಲಿರುವ ಬಸ್ ನಿಲ್ದಾಣದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಮಾರಾಮಾರಿ‌ ನಡೆಸಿದ್ದಾರೆ.

promotions

ಶಾಲೆ‌ ಬಿಟ್ಟು‌ ಮನೆಗೆ ತೆರಳುವಾಗ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ.

promotions

Read More Articles