ಇಂದಿನಿಂದ ವಿಚಾರಣೆಗಳನ್ನು ಲೈವ್-ಸ್ಟ್ರೀಮ್ ಮಾಡಲು ನಿರ್ಧರಿಸಿದ ಸುಪ್ರೀಂ ಕೋರ್ಟ್
- 15 Jan 2024 , 2:59 AM
- Delhi
- 250
ಇಂದಿನಿಂದ ಸುಪ್ರೀಂ ಕೋರ್ಟ್‌ನ ಎಲ್ಲಾ ಸಾಂವಿಧಾನಿಕ ಪೀಠದ ವಿಚಾರಣೆಗಳನ್ನು ಲೈವ್-ಸ್ಟ್ರೀಮ್ ಮಾಡಲು ನಿರ್ಧರಿಸಿದೆ , ಸುಪ್ರೀಂ ಕೋರ್ಟ್‌ನ ಎಲ್ಲಾ ನ್ಯಾಯಾಧೀಶರನ್ನು ಒಳಗೊಂಡ ಪೂರ್ಣ ನ್ಯಾಯಾಲಯವು ಈ ವಿಷಯದ ಬಗ್ಗೆ ಚರ್ಚಿಸಿತ್ತು ಮತ್ತು ಈ ವಾರದಿಂದ ಸಾಂವಿಧಾನಿಕ ಪೀಠದ ವಿಚಾರಣೆಯನ್ನು ಲೈವ್-ಸ್ಟ್ರೀಮ್ ಮಾಡಲು ನಿರ್ಧಾರವನ್ನು ತೆಗೆದುಕೊಂಡಿತು.

ಔಪಚಾರಿಕ ಪೀಠದ ಲೈವ್ ಸ್ಟ್ರೀಮ್ ವಿಚಾರಣೆಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ ಒಂದು ತಿಂಗಳ ನಂತರ, ಇಂದಿನಿಂದ (ಸೆಪ್ಟೆಂಬರ್ 27ರಿಂದ)ಭಾರತದ ಸರ್ವೋಚ್ಚ ನ್ಯಾಯಾಲಯವು ಸಾಂವಿಧಾನಿಕ ಪೀಠದ ವಿಚಾರಣೆಗಳನ್ನು ನೇರ ಪ್ರಸಾರ ಮಾಡಲಿದೆ.

ಲೈವ್ ಸ್ಟ್ರೀಮ್ ವೀಕ್ಷಿಸಲು main.sci.gov.inಕ್ಲಿಕ್ ಮಾಡಿ .










